ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಹತ್ವದ ಯೋಜನೆ ಜಾರಿಗೆ ಮುಂದಾಗಿದ್ದಾರೆ. ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆಯನ್ನು ಇಂದು ಘೋಷಣೆ ಮಾಡಿದ್ದಾರೆ.
ಈ ಯೋಜನೆಯಡಿ ಉತ್ತಮ ಗುಣಮಟ್ಟದ ಪಡಿತರ ಸಾಮಗ್ರಿಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸಲಾಗುವುದು ಮತ್ತು ಇದಕ್ಕಾಗಿ ಯಾರೂ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ ಎಂದು ಅವರು ಹೇಳಿದರು. ‘ನಮ್ಮ ಅಧಿಕಾರಿಗಳು ಫಲಾನುಭವಿಗಳಿಗೆ ಫೋನ್ ಕರೆ ಮಾಡುತ್ತಾರೆ ಮತ್ತು ಅವರ ಅನುಕೂಲ ಮತ್ತು ಲಭ್ಯತೆಗೆ ಅನುಗುಣವಾಗಿ ಪಡಿತರವನ್ನು ಅವರ ಮನೆಗಳಿಗೆ ತಲುಪಿಸಲಾಗುತ್ತದೆ’ ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ತಿಳಿಸಿದರು.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…