ಸವಿರುಚಿ | ಕಾಯಿ ಪಪ್ಪಾಯ ಹಲ್ವ

December 1, 2020
10:54 PM
ಬೇಕಾಗುವ ಸಾಮಗ್ರಿಗಳು:
ಕಾಯಿ ಪಪ್ಪಾಯ 1 .(ತುಂಡು ಮಾಡಿ ಅದರ ಬೀಜ ತೆಗೆಯಿರಿ. ನಂತರ ಸಿಪ್ಪೆ ತೆಗೆದು ತುಂಡು ಮಾಡಿ ಜಾರ್ ಗೆ ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ.)
 ಸಕ್ಕರೆ 2 ಕಪ್ , ತುಪ್ಪ 4 ಚಮಚ ,ಏಲಕ್ಕಿ ಪುಡಿ ಸ್ವಲ್ಪ, ಗೋಡಂಬಿ 2ಚಮಚ.( ತುಪ್ಪ ದಲ್ಲಿ ಹುರಿದು ಇಡಿ.)
ಮಾಡುವ ವಿಧಾನ: 
ಬಾಣಲೆ ಬಿಸಿ ಆದಾಗ ಅದಕ್ಕೆ ರುಬ್ಬಿದ ಮಿಶ್ರಣವನ್ನು ಹಾಕಿ ಚೆನ್ನಾಗಿ ಹುರಿಯಿರಿ.( ಅದರ ಹಸಿ ಪರಿಮಳ ನೀರಿನ ಅಂಶ ಹೋಗುವ ತನಕ.) ನಂತರ ಸಕ್ಕರೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಪಾಕ ಗಟ್ಟಿ ಆಗುತ್ತಾ ಬಂದಾಗ ತುಪ್ಪ, ಏಲಕ್ಕಿ ಪುಡಿ, ಗೋಡಂಬಿ, ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಸ್ಟವ್ ಆಫ್ ಮಾಡಿ .( ಒಲೆಯಿಂದ ಇಳಿಸಿ )  ಈವಾಗ ರುಚಿಯಾದ ಹಲ್ವ ರೆಡಿ.
# ದಿವ್ಯ ಮಹೇಶ್.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ಕೆಲವು ಸಂಬಂಧಗಳನ್ನು ಉಳಿಸುವುದು ಮೌನವೇ..
August 21, 2026
6:28 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror