Advertisement
ಅನುಕ್ರಮ

ಹೊಸರುಚಿ | ಮನೆಯಲ್ಲೇ ಮಾಡಿ ‘ಪೇಪರ್ ಅವಲಕ್ಕಿ ಚೂಡಾ’

Share

ಪೇಪರ್ ಅವಲಕ್ಕಿ ಚೂಡಾಕ್ಕೆ ಬೇಕಾಗುವ ಸಾಮಗ್ರಿಗಳು : ಪೇಪರ್ ಅವಲಕ್ಕಿ – ಅಗತ್ಯ ಪ್ರಮಾಣ,  ಎಣ್ಣೆ – 2 ಟೇಬಲ್ ಸ್ಪೂನ್, ಶೇಂಗಾ (ಕಡಲೆಕಾಯಿ) – ½ ಕಪ್, ಹುರಿಗಡಲೆ – ½ ಕಪ್, ಕರಿಬೇವಿನ ಸೊಪ್ಪು – ಸ್ವಲ್ಪ, ಕೆಂಪು ಮೆಣಸು – 4, ಬೆಳ್ಳುಳ್ಳಿ – 10 ಕಾಯಿ (ಜಜ್ಜಿ), ಅರಿಸಿನ ಪುಡಿ – ½ ಟೀ ಸ್ಪೂನ್,ಉಪ್ಪು – ರುಚಿಗೆ ತಕ್ಕಷ್ಟು

ಮಾಡುವ ವಿಧಾನ

  1. ಮೊದಲು ಪೇಪರ್ ಅವಲಕ್ಕಿಯನ್ನು ಬಿಸಿಲಿನಲ್ಲಿ ಸುಮಾರು 2 ಗಂಟೆಗಳ ಕಾಲ ಇಡಿ.

  2. ನಂತರ ಒಂದು ಬಾಣಲೆಗೆ ಎಣ್ಣೆ ಹಾಕಿ ಬಿಸಿ ಮಾಡಿ.

  3. ಎಣ್ಣೆ ಬಿಸಿ ಆದ ನಂತರ:

    • ಶೇಂಗಾ

    • ಹುರಿಗಡಲೆ

    • ಕರಿಬೇವಿನ ಸೊಪ್ಪು

    • ಕೆಂಪು ಮೆಣಸು

    • ಜಜ್ಜಿ ಹಾಕಿದ ಬೆಳ್ಳುಳ್ಳಿ

    ಇವೆಲ್ಲವನ್ನೂ ಹಾಕಿ ಚೆನ್ನಾಗಿ ಫ್ರೈ ಮಾಡಿ.

  4. ಈಗ ಅವಲಕ್ಕಿಗೆ:

    • ಅರಿಸಿನ ಪುಡಿ

    • ಉಪ್ಪು

    ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ.

  5. ಕೊನೆಗೆ ಫ್ರೈ ಮಾಡಿದ ಸಾಮಗ್ರಿಗಳನ್ನು ಅವಲಕ್ಕಿಗೆ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಕಾಫಿ ಟೀ ಜೊತೆ ಸವಿಯಲು ಸೂಪರ್… ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

11 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

16 hours ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

17 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

20 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

1 day ago