ಪ್ಯಾರೀಸ್ ಒಲಿಂಪಿಕ್ಸ್‌ ‌ | ಕುಸ್ತಿ ಪೈನಲ್‌ನಿಂದ ಅನರ್ಹಗೊಂಡ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

August 8, 2024
12:25 PM

ಕೋಟ್ಯಾಂತರ ಭಾರತೀಯರ ಕನಸು ಭಗ್ನಗೊಂಡಿದೆ. ಚಿನ್ನ ಅಥವಾ ಬೆಳ್ಳಿ ಪದಕ ಭಾರತಕ್ಕೇ ಬಂದೇ ಬರುತ್ತದೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಭಾರತಕ್ಕೆ ಸಿಕ್ಕಿದ್ದು ಆಘಾತಕಾರಿ ಸುದ್ದಿ.  ಭಾರತೀಯ ಖ್ಯಾತ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಅವರನ್ನು ಅಧಿಕ ತೂಕದ ಕಾರಣದಿಂದ ಪ್ಯಾರಿಸ್‌ ಒಲಿಂಪಿಕ್ಸ್‌ನಿಂದ (Paris Olympics 2024) ಅನರ್ಹಗೊಳಿಸಲಾಗಿತ್ತು. ಇದೀಗ ಅನರ್ಹಗೊಂಡಿರುವ ಬೇಸರದಿಂದಲೇ ಕುಸ್ತಿಗೆ ವಿದಾಯ ಹೇಳಿದ್ದಾರೆ.

ಎಕ್ಸ್‌ನಲ್ಲಿ ಭಾವುಕ ಸಾಲು ಬರೆದು ನಿವೃತ್ತಿ ಘೋಷಿಸಿದರು. ಅಮ್ಮಾ, ನನ್ನ ವಿರುದ್ಧ ಕುಸ್ತಿ (Wrestling) ಗೆದ್ದಿದೆ, ನಾನು ಸೋತೆ, ಕ್ಷಮಿಸಿ. ನಿನ್ನ ಕನಸು, ನನ್ನ ಧೈರ್ಯ ಸಂಪೂರ್ಣ ಛಿದ್ರವಾಗಿದೆ, ಈಗ ಹೆಚ್ಚಿನ ಶಕ್ತಿ ಉಳಿದಿಲ್ಲ’ ಎಂದು ವಿನೇಶ್ ಫೋಗಟ್ ಬರೆದುಕೊಂಡಿದ್ದಾರೆ. ನಿಮ್ಮೆಲ್ಲರಿಗೂ ನಾನು ಸದಾ ಋಣಿಯಾಗಿರುತ್ತೇನೆ, ಕ್ಷಮಿಸಿ ಎಂದು ವಿನೇಶ್ ಫೋಗಟ್ ದೇಶದ ಜನತೆಯಲ್ಲಿ ಕೇಳಿಕೊಂಡಿದ್ದಾರೆ.
– ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ
ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್
August 21, 2026
7:04 AM
by: ದ ರೂರಲ್ ಮಿರರ್.ಕಾಂ
ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!
August 21, 2026
6:53 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror