ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಹಾಗೂ ಇಂದು ಸಚಿವ ಸಂಪುಟ ಸಭೆಯ ಬಳಿಕ ರಾಜ್ಯಾದ್ಯಂತ ಜನರು ಕಾಯುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳು ಜಾರಿಯಾಗುವ ನಿರೀಕ್ಷೆಯಿದೆ.
ಐದು ಯೋಜನೆಗಳಲ್ಲಿ ಮೂರು ಯೋಜನೆಗಳಾದ ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ತಕ್ಷಣದಿಂದ ಜಾರಿಯಾಗುವ ಸಾಧ್ಯತೆ ಇದೆ.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …