ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಪಾವಂಜೆ ಇವರಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಮೇ.15 ರಂದು ಸಂಜೆ 6 ಗಂಟೆಯಿಂದ 12 ಗಂಟೆಯವರೆಗೆ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಯಕ್ಷಮಿತ್ರ ಬಳಗದ ಹರಿಸುಬ್ರಹ್ಮಣ್ಯ ಪುಚ್ಚಪ್ಪಾಡಿ ತಿಳಿಸಿದ್ದಾರೆ. ಕಲಾಭಿಮಾನಿಗಳು ಆಗಮಿಸಿ ಯಕ್ಷಗಾನ ಬಯಲಾಟ ವೀಕ್ಷಣೆ ಹಾಗೂ ಪ್ರೋತ್ಸಾಹ ನೀಡಬೇಕಾಗಿ ಅವರು ಮನವಿ ಮಾಡಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel