ಮೇ.15 | ವಳಲಂಬೆಯಲ್ಲಿ ಪಾವಂಜೆ ಮೇಳದಿಂದ ಯಕ್ಷಗಾನ ಬಯಲಾಟ | ಶ್ರೀದೇವಿ ಮಹಾತ್ಮೆ |

May 10, 2022
10:30 AM

ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಪಾವಂಜೆ ಇವರಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಮೇ.15 ರಂದು ಸಂಜೆ 6 ಗಂಟೆಯಿಂದ 12 ಗಂಟೆಯವರೆಗೆ ಶ್ರೀ ದೇವಿ ಮಹಾತ್ಮೆ  ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಯಕ್ಷಮಿತ್ರ ಬಳಗದ ಹರಿಸುಬ್ರಹ್ಮಣ್ಯ ಪುಚ್ಚಪ್ಪಾಡಿ ತಿಳಿಸಿದ್ದಾರೆ. ಕಲಾಭಿಮಾನಿಗಳು ಆಗಮಿಸಿ ಯಕ್ಷಗಾನ ಬಯಲಾಟ ವೀಕ್ಷಣೆ ಹಾಗೂ ಪ್ರೋತ್ಸಾಹ ನೀಡಬೇಕಾಗಿ ಅವರು ಮನವಿ ಮಾಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ
August 3, 2026
8:43 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror