ಗದಗದಲ್ಲಿ ಶೇಂಗಾ ಹುಟ್ಟುವಳಿ  ಖರೀದಿಸಲು ಪ್ರತಿ ಕ್ವಿಂಟಾಲ್ ಗೆ 7263 ರೂಪಾಯಿ ದರ ನಿಗದಿ

October 9, 2025
6:57 AM

2025-26 ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಹುಟ್ಟುವಳಿ  ಖರೀದಿಸಲು ಪ್ರತಿ ಕ್ವಿಂಟಲ್ ಗೆ 7263 ರೂಪಾಯಿಗಳನ್ನು  ಸರ್ಕಾರ ನಿಗದಿಪಡಿಸಿದೆ ಎಂದು ಗದಗ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ್  ತಿಳಿಸಿದ್ದಾರೆ. ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಶೇಂಗಾ ಹುಟ್ಟುವಳಿ ಖರೀದಿಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಪ್ರತಿ ರೈತರಿಂದ ಪ್ರತಿ ಎಕರೆಗೆ 3 ಕ್ವಿಂಟಾಲ್ ನಂತೆ ಗರಿಷ್ಟ 15  ಕ್ವಿಂಟಲ್ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಖರೀದಿಸಲು ಸರ್ಕಾರ ಅನುಮತಿ ನೀಡಿದೆ ಎಂದು ಹೇಳಿದ್ದಾರೆ. ಸರ್ಕಾರದ ಈ ಯೋಜನೆಯ ಸದುಪಯೋಗವನ್ನು ಗದಗ ಜಿಲ್ಲೆಯ ರೈತರು ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ
ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು
ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror