2025-26 ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಹುಟ್ಟುವಳಿ ಖರೀದಿಸಲು ಪ್ರತಿ ಕ್ವಿಂಟಲ್ ಗೆ 7263 ರೂಪಾಯಿಗಳನ್ನು ಸರ್ಕಾರ ನಿಗದಿಪಡಿಸಿದೆ ಎಂದು ಗದಗ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ್ ತಿಳಿಸಿದ್ದಾರೆ. ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಶೇಂಗಾ ಹುಟ್ಟುವಳಿ ಖರೀದಿಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಪ್ರತಿ ರೈತರಿಂದ ಪ್ರತಿ ಎಕರೆಗೆ 3 ಕ್ವಿಂಟಾಲ್ ನಂತೆ ಗರಿಷ್ಟ 15 ಕ್ವಿಂಟಲ್ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಖರೀದಿಸಲು ಸರ್ಕಾರ ಅನುಮತಿ ನೀಡಿದೆ ಎಂದು ಹೇಳಿದ್ದಾರೆ. ಸರ್ಕಾರದ ಈ ಯೋಜನೆಯ ಸದುಪಯೋಗವನ್ನು ಗದಗ ಜಿಲ್ಲೆಯ ರೈತರು ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…