ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

June 4, 2025
7:27 AM

“ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜಾಗೃತಗೊಳಿಸಬೇಕು” ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸುಸ್ಥಿರತಾ ಸಮಾವೇಶದಲ್ಲಿ ಮಾತನಾಡಿದ ಅವರು, ಸುಸ್ಥಿರ ಅಭಿವೃದ್ಧಿಯು ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲ ತತ್ವವಾಗಿದೆ ಎಂದು ಹೇಳಿದ್ದಾರೆ.  ಬೆಂಗಳೂರು ನಗರವು ಇಂದು ನಾವೀನ್ಯತೆ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿದೆ. ಆದರೆ ತ್ವರಿತ ನಗರೀಕರಣ, ಹವಾಮಾನ ಬದಲಾವಣೆ ಮತ್ತು ಸಂಪನ್ಮೂಲಗಳ ಮೇಲೆ ಹೆಚ್ಚುತ್ತಿರುವ ಒತ್ತಡದಂತಹ ಸವಾಲುಗಳನ್ನು ಸಹ ಎದುರಿಸುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror