“ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜಾಗೃತಗೊಳಿಸಬೇಕು” ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಸುಸ್ಥಿರತಾ ಸಮಾವೇಶದಲ್ಲಿ ಮಾತನಾಡಿದ ಅವರು, ಸುಸ್ಥಿರ ಅಭಿವೃದ್ಧಿಯು ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲ ತತ್ವವಾಗಿದೆ ಎಂದು ಹೇಳಿದ್ದಾರೆ. ಬೆಂಗಳೂರು ನಗರವು ಇಂದು ನಾವೀನ್ಯತೆ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿದೆ. ಆದರೆ ತ್ವರಿತ ನಗರೀಕರಣ, ಹವಾಮಾನ ಬದಲಾವಣೆ ಮತ್ತು ಸಂಪನ್ಮೂಲಗಳ ಮೇಲೆ ಹೆಚ್ಚುತ್ತಿರುವ ಒತ್ತಡದಂತಹ ಸವಾಲುಗಳನ್ನು ಸಹ ಎದುರಿಸುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್…
ಕುಶಾಲಿ ಗೌಡ, ಗ್ರೆಡ್ -3, ಜ್ಞಾನ ಅಕಾಡೆಮಿ, ತರಬನ ಹಳ್ಳಿ ಬೆಂಗಳೂರು |…
ಅನ್ವಿತಾ ಸಿ, 9 ನೇ ತರಗತಿ, ಸರ್ಕಾರಿ ಪ್ರೌಢಶಾಲೆ , ಪಂಜ |…
ಜಮ್ಮು ಮತ್ತು ಕಾಶ್ಮೀರ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯ ಹಲವೆಡೆ ಮುಂದಿನ…
ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ…
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( ನಬಾರ್ಡ್) ನ 44ನೇ…