Advertisement
ಸುದ್ದಿಗಳು

41,000 ಟನ್‌ ಕಾಳುಮೆಣಸು ರಫ್ತು ಮಾಡಿದ ವಿಯೆಟ್ನಾಂ | ಜಾಗತಿಕ ಕಾಳುಮೆಣಸು ಮಾರುಕಟ್ಟೆ ಚೇತರಿಸಿಕೊಳ್ಳುವ ಸೂಚನೆ ನೀಡಿದ ವಿಯೆಟ್ನಾಂ |

Share

ಕಳೆದ ಎರಡು ತಿಂಗಳಲ್ಲಿ 129 ಮಿಲಿಯನ್ ಡಾಲರ್ ಮೌಲ್ಯದ 41,000 ಟನ್ ಕಾಳುಮೆಣಸನ್ನು‌ ವಿಯೆಟ್ನಾಂ ರಫ್ತು ಮಾಡಿದೆ. ಜಾಗತಿಕವಾಗಿ ಕಾಳುಮೆಣಸಿಗೆ ಬೇಡಿಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕಾಳುಮೆಣಸಿನ  ಮಾರುಕಟ್ಟೆ ಚೇತರಿಕೆ ಕಾಣುವ ನಿರೀಕ್ಷೆ ಇದೆ ಎಂದಿ ವಿಯೆಟ್ನಾಂ ಹೇಳಿದೆ.

ವಿಯೆಟ್ನಾಂ ಈ ವರ್ಷದ ಮೊದಲ ಎರಡು ತಿಂಗಳಲ್ಲಿ 129 ಮಿಲಿಯನ್ ಡಾಲರ್ ಮೌಲ್ಯದ 41,000 ಟನ್ ಕಾಳುಮೆಣಸನ್ನು ರಫ್ತು ಮಾಡಿದೆ. ರಪ್ತು ಮಾಡಿರುವ ಪ್ರಮಾಣದಲ್ಲಿ ಕಳೆದ ವರ್ಷಕ್ಕಿಂದ 35% ಹೆಚ್ಚಾಗಿದೆ, ಆದರೆ ಮೌಲ್ಯದ ಆಧಾರದಲ್ಲಿ 7.4% ಕಡಿಮೆಯಾಗಿದೆ ಎಂದು ವಿಯೆಟ್ನಾಂ ಆಮದು-ರಫ್ತು ಸಚಿವಾಲಯ ಹೇಳಿದೆ. ಈಗ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆ ಚೇತರಿಕೆ ಕಾಣಲಿದೆ ಎಂದು ಮುನ್ಸೂಚನೆ ನೀಡಿದೆ.

ವಿಯೆಟ್ನಾಂ ಮಾರುಕಟ್ಟೆಗೆ ಸಂಬಂಧಿಸಿದಂತೆ, ಚೀನಾ ಮಾರುಕಟ್ಟೆಯಿಂದ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಫೆಬ್ರವರಿಯಲ್ಲಿ ಕಪ್ಪು ಮತ್ತು ಬಿಳಿ ಕಾಳುಮೆಣಸಿನ ಬೆಲೆಗಳು ತೀವ್ರವಾಗಿ ಹೆಚ್ಚಿವೆ. ಹೀಗಾಗಿ ಬೇಡಿಕೆಯ ಆಧಾರದಲ್ಲಿ ಧಾರಣೆಯೂ ಉತ್ತಮವಾಗುತ್ತಿದೆ. ಇದುವರೆಗೆ ಧಾರಣೆಗಿಂತ ಇನ್ನು ಹೆಚ್ಚಿನ ಧಾರಣೆ ಸಿಗಬಹುದು ಎಂದು ಹೇಳಿದೆ.

ಆಮದುದಾರರಿಂದ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಜಾಗತಿಕ ಮೆಣಸು ಮಾರುಕಟ್ಟೆ ಚೇತರಿಸಿಕೊಳ್ಳುವ ಮುನ್ಸೂಚನೆ ಇದೆ ಎಂದು ವಿಯೆಟ್ನಾಂ ಸಚಿವಾಲಯ ಹೇಳಿದೆ. ಹೀಗಾಗಿ ಜಾಗತಿಕ ಮಾರುಕಟ್ಟೆ ಹೊಂದಿರುವ ಕಾಳುಮೆಣಸು ಧಾರಣೆ ಭಾರತದಲ್ಲೂ ಸ್ವಲ್ಪ ಪ್ರಮಾಣದಲ್ಲಿ ಏರಿಕೆ ಕಾಣುವ ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

2 hours ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

11 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

12 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

19 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

19 hours ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

20 hours ago