ಕಾಳುಮೆಣಸಿನ ಧಾರಣೆ ಮತ್ತೆ ಏರಿಕೆ ಆರಂಭವಾಗಿದೆ. ಇದೀಗ ಧಾರಣೆ ಮತ್ತೆ ಏರಿಕೆಯಾಗಿದೆ. ಖಾಸಗಿ ವಲಯದಲ್ಲಿ 600 ರೂಪಾಯಿಗೆ ಕಾಳುಮೆಣಸು ಖರೀದಿ ಆರಂಭವಾಗಿದೆ. ಕ್ಯಾಂಪ್ಕೋ ಕೂಡಾ ಧಾರಣೆ ಏರಿಕೆ ಮಾಡಿದ್ದು 560 ರೂಪಾಯಿಗೆ ಖರೀದಿ ಮಾಡುತ್ತಿದೆ.
ಎರಡು ವಾರದಿಂದ ಕಾಳುಮೆಣಸು ಧಾರಣೆ ಏರಿಕೆಯ ಹಾದಿಯಲ್ಲಿ ಸಾಗಿತು. 480 ರೂಪಾಯಿ ಧಾರಣೆಯಲ್ಲಿದ್ದ ಕಾಳುಮೆಣಸು ಮಾರುಕಟ್ಟೆ ಏರಿಕೆಯ ಹಾದಿಯಲ್ಲಿ ಸಾಗಿದೆ. ಇದೀಗ 600 ರೂಪಾಯಿಗೆ ತಲಪಿದೆ.
ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ರಾಜಧಾನಿ ಬೆಂಗಳೂರಿನಲ್ಲಿ ಮಳೆ…
ಏಪ್ರಿಲ್, ಮೇ ತಿಂಗಳಲ್ಲಿ ಹೆಚ್ಚಿದ ತಾಪಮಾನ ಹಿನ್ನೆಲೆಯಲ್ಲಿ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಎಪ್ರಿಲ್ 4ರಿಂದ ವ್ಯಾಪ್ತಿ ಹಾಗೂ ಪ್ರಮಾಣ…
ಮಹಿಳೆಯ ಸುರಕ್ಷಾ ವಲಯವೆಂದರೆ ಅದು ಅಡುಗೆ ಕೋಣೆ. ಈ ಅಡುಗೆ ಕೋಣೆಯೇ ಎಲ್ಲವೂ.…
ಮನೆಯ ಒಡತಿ ಎನ್ನುವ "ಅಮ್ಮ" ದಿನವೂ ಏನು ಮಾಡುತ್ತಾರೆ..? ಅವಳ ಪಾತ್ರ ಏನು…
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) 2024-25ನೇ ಹಣಕಾಸು ವರ್ಷದಲ್ಲಿ 5150 ಕಿ.ಮೀ.…