ಅರಣ್ಯವಾಸಿಗಳು, ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ಜಾನುವಾರು ಮೇಯಿಸಲು ಅವಕಾಶ

July 24, 2025
11:13 PM

ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸಲು ಅವಕಾಶವಿದೆ ಎಂದು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ನೆರೆರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ದನಕರು ತಂದು ಮೇಯಿಸುವುದಕ್ಕೆ ಮಾತ್ರ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದ್ದಾರೆ. ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿಧಾಮದ ವ್ಯಾಪ್ತಿಯಲ್ಲಿ  ಸುಮಾರು 33 ಸಾವಿರ ದನಕರುಗಳಿವೆ ಎಂದು ಪಶುಸಂಗೋಪನಾ ಇಲಾಖೆ  ಅಂಕಿ ಅಂಶ ತಿಳಿಸಿದೆ. ಇಷ್ಟೊಂದು ದನಕರುಗಳು ಕಾಡಿಗೆ ಹೋಗುವುದರಿಂದ ವನ್ಯಜೀವಿಗಳಾದ ಆನೆ, ಕಾಡೆಮ್ಮೆ, ಕಾಡುಕೋಣ, ಜಿಂಕೆ, ಕಡವೆ ಇತ್ಯಾದಿಗಳಿಗೆ ಮೇವಿನ ಕೊರತೆ ಹಾಗೂ ನೀರಿನ ಕೊರತೆ ಎದುರಾಗಲಿದೆ. ಸಾಂಕ್ರಾಮಿಕ ಕಾಯಿಲೆಗಳು ವನ್ಯಜೀವಿಗಳಿಗೂ ಹಬ್ಬುವ ಅಪಾಯ ಇದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror