ಪಾಕಿಸ್ತಾನದ ಮಸೀದಿಯಲ್ಲಿ ಭೀಕರ ಸ್ಫೋಟ | 46 ಕ್ಕೂ ಹೆಚ್ಚು ಮಂದಿ ಬಲಿ |

March 4, 2022
9:09 PM

ಪಾಕಿಸ್ತಾನದ ಪೇಶಾವರದ ಖ್ವಾನಿ ಬಜಾರ್ ಪ್ರದೇಶದ ಮಸೀದಿಯೊಂದರಲ್ಲಿ ಭೀಕರ ಬಾಂಬ್​ ಸ್ಫೋಟವಾಗಿದ್ದು, 46 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು, 50 ಕ್ಕೂ ಹೆಚ್ಚು ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಿದ್ದೇವೆ ಎಂದು ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರುಮ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. 

ರಾಜಧಾನಿ ಇಸ್ಲಾಮಾಬಾದ್‌ನ ಪಶ್ಚಿಮಕ್ಕೆ ಸುಮಾರು 190 ಕಿಲೋಮೀಟರ್ ದೂರದ ಪೇಶಾವರದ  ಪ್ರದೇಶದಲ್ಲಿ ಸ್ಫೋಟ ನಡೆದಿದೆ. ಇಬ್ಬರು ದಾಳಿಕೋರರು ಮಸೀದಿ ಪ್ರವೇಶಕ್ಕೆ ಯತ್ನಿಸಿದರು. ಅವರನ್ನು ತಡೆಯಲು ಹೋದಾಗ ದಾಳಿಕೋರರು ಮಸೀದಿ ಕಾಯುತ್ತಿದ್ದ ಗಾರ್ಡ್​​ಗೆ ಗುಂಡಿಕ್ಕಿದ್ದಾರೆ. ಇದರಿಂದ ಗುಂಡಿನ ದಾಳಿಗೆ ಓರ್ವ ಗಾರ್ಡ್​ ಪೊಲೀಸ್​​ ಬಲಿಯಾಗಿದ್ದಾರೆ ಎಂದು ಪೊಲೀಸ್​​ ಅಧಿಕಾರಿ ಮಾಹಿತಿ ನೀಡಿದ್ದಾರೆ. ಸ್ಫೋಟದ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ, ಸ್ಫೋಟದ ಹೊಣೆಯನ್ನು ತಕ್ಷಣವೇ ಯಾವುದೇ ಗುಂಪು ಹೊತ್ತುಕೊಂಡಿಲ್ಲ ಎಂದೂ ಅಧಿಕಾರಿಗಳು ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ
ಸೂಪರ್ ಎಲ್ ನಿನೋ ಆತಂಕ – ಫೆಬ್ರವರಿವರೆಗೆ 4.51 ಲಕ್ಷ ತಾಪಮಾನ ಸಂಬಂಧಿ ಸಾವುಗಳ ಅಂದಾಜು
September 28, 2026
10:46 AM
by: ದ ರೂರಲ್ ಮಿರರ್.ಕಾಂ
ಬ್ಯಾಂಕ್‌ ಮುಷ್ಕರ ಮುಂದೂಡಿಕೆ – ಇಂದು ಎಂದಿನಂತೆ ಬ್ಯಾಂಕ್‌ ಸೇವೆ
September 28, 2026
6:44 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆ ತಡೆಯಲು ಕಾನೂನು ಮಾತ್ರ ಸಾಲದು – ಸಾಮೂಹಿಕ ಪ್ರಯತ್ನ ಅಗತ್ಯ
September 26, 2026
7:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror