ಪೆಟ್ರೋಲ್,ಡೀಸೆಲ್‌ ದರ ಇಳಿಕೆ

November 1, 2022
1:20 PM

ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್ 40 ಪೈಸೆ ಇಳಿಕೆಯಾಗಿದೆ.  ಪರಿಷ್ಕೃತ ದರ ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಜಾರಿಯಾಗಲಿದೆ. ಕಳೆದ 6 ತಿಂಗಳಿನಿಂದ ಪೆಟ್ರೋಲ್, ಡೀಸೆಲ್ ದರ ಯಥಾಸ್ಥಿತಿಯಲ್ಲಿದ್ದು, ಏಪ್ರಿಲ್ 7 ರಂದು ಕೊನೆಯ ಬಾರಿಗೆ ದರ ಕಡಿತಗೊಂಡಿತ್ತು.  ಈ ಮೊದಲು 1 ಲೀಟರ್ ಪೆಟ್ರೋಲ್ ದರ 101.94 ರೂ. ಪೈಸೆ ಇದ್ದರೆ ಡೀಸೆಲ್ ದರ 87.89 ರೂ. ಇತ್ತು. ಈಗ ಪೆಟ್ರೋಲ್ ದರ 101.54 ರೂ. ಡೀಸೆಲ್ ದರ 87.49 ರೂ.ಗೆ ಇಳಿಕೆಯಾಗಿದೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror