ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್ 40 ಪೈಸೆ ಇಳಿಕೆಯಾಗಿದೆ. ಪರಿಷ್ಕೃತ ದರ ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಜಾರಿಯಾಗಲಿದೆ. ಕಳೆದ 6 ತಿಂಗಳಿನಿಂದ ಪೆಟ್ರೋಲ್, ಡೀಸೆಲ್ ದರ ಯಥಾಸ್ಥಿತಿಯಲ್ಲಿದ್ದು, ಏಪ್ರಿಲ್ 7 ರಂದು ಕೊನೆಯ ಬಾರಿಗೆ ದರ ಕಡಿತಗೊಂಡಿತ್ತು. ಈ ಮೊದಲು 1 ಲೀಟರ್ ಪೆಟ್ರೋಲ್ ದರ 101.94 ರೂ. ಪೈಸೆ ಇದ್ದರೆ ಡೀಸೆಲ್ ದರ 87.89 ರೂ. ಇತ್ತು. ಈಗ ಪೆಟ್ರೋಲ್ ದರ 101.54 ರೂ. ಡೀಸೆಲ್ ದರ 87.49 ರೂ.ಗೆ ಇಳಿಕೆಯಾಗಿದೆ
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…