ಪೆಟ್ರೋಲ್‌, ಡೀಸೆಲ್‌ ಲೀಟರ್‌ಗೆ ತಲಾ 80 ಪೈಸೆ, LPG ಸಿಲಿಂಡರ್‌ ಬೆಲೆ 50 ರೂ.ಏರಿಕೆ

March 22, 2022
2:50 PM

4 ತಿಂಗಳ ಬಳಿಕ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಲೀಟರ್‌ಗೆ ತಲಾ 80 ಪೈಸೆ ಏರಿಕೆ ಮಾಡಲಾಗಿದೆ. ಅಡುಗೆ ಅನಿಲ ಸಿಲಿಂಡರ್‌ ಮೇಲೆ 50 ರೂಪಾಯಿ ಹೆಚ್ಚಿಸಲಾಗಿದೆ.

2021ರ ನವೆಂಬರ್‌ 2ರ ಬಳಿಕ ಇದೇ ಮೊದಲ ಬಾರಿ ಇಂಧನ ಬೆಲೆ ಏರಿಕೆ ಮಾಡಲಾಗಿದೆ . ಮತ್ತೊಂದೆಡೆ ಅಡುಗೆ ಅನಿಲದ ಬೆಲೆಯನ್ನೂ ಹೆಚ್ಚಿಸಲಾಗಿದೆ. ಇಂದಿನಿಂದಲೇ ಜಾರಿಗೆ ಬರುವಂತೆ ದೆಹಲಿ, ಮುಂಬೈ ಮತ್ತು ಇತರ ನಗರಗಳಲ್ಲಿ 14.2 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ಹೆಚ್ಚಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror