4 ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಲೀಟರ್‌ಗೆ ತಲಾ 80 ಪೈಸೆ ಏರಿಕೆ ಮಾಡಲಾಗಿದೆ. ಅಡುಗೆ ಅನಿಲ ಸಿಲಿಂಡರ್ ಮೇಲೆ 50 ರೂಪಾಯಿ ಹೆಚ್ಚಿಸಲಾಗಿದೆ.
2021ರ ನವೆಂಬರ್ 2ರ ಬಳಿಕ ಇದೇ ಮೊದಲ ಬಾರಿ ಇಂಧನ ಬೆಲೆ ಏರಿಕೆ ಮಾಡಲಾಗಿದೆ . ಮತ್ತೊಂದೆಡೆ ಅಡುಗೆ ಅನಿಲದ ಬೆಲೆಯನ್ನೂ ಹೆಚ್ಚಿಸಲಾಗಿದೆ. ಇಂದಿನಿಂದಲೇ ಜಾರಿಗೆ ಬರುವಂತೆ ದೆಹಲಿ, ಮುಂಬೈ ಮತ್ತು ಇತರ ನಗರಗಳಲ್ಲಿ 14.2 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ಹೆಚ್ಚಿಸಲಾಗಿದೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…