ಪೆಟ್ರೋಲ್-ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ ? | ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅಭಿಮತ |

June 10, 2023
9:43 PM

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗುವ ಸಾಧ್ಯತೆಯನ್ನು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಶನಿವಾರ ಪ್ರಸ್ತಾಪಿಸಿದ್ದಾರೆ.

ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಹರ್ದೀಪ್ ಸಿಂಗ್ ಪುರಿ  ಅವರು ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಏಪ್ರಿಲ್ 2022 ರಿಂದ ತೈಲ ಬೆಲೆಯಲ್ಲಿ ಯಾವುದೇ ಏರಿಕೆಯಾಗದಂತೆ ನೋಡಿಕೊಂಡಿದೆ ಎಂದರು. ಕಳೆದ ತ್ರೈಮಾಸಿಕದಲ್ಲಿ ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಲೋಪಗಳನ್ನು ಸರಿ ಮಾಡಿವೆ.   ಅಂತಾರಾಷ್ಟ್ರೀಯ ಕಚ್ಚಾ ಬೆಲೆ ಸ್ಥಿರವಾಗಿದ್ದರೆ ಮತ್ತು ಈ ಸಂಸ್ಥೆಗಳು ಮುಂದಿನ ತ್ರೈಮಾಸಿಕದಲ್ಲಿ ಉತ್ತಮವಾಗಿದ್ದರೆ ತೈಲ ಬೆಲೆಯಲ್ಲೂ ಇಳಿಕೆ ಸಾಧ್ಯತೆಯ ಬಗ್ಗೆ ಪ್ರಸ್ತಾಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”
May 21, 2026
2:06 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-05-2026 | ಮೇ ಅಂತ್ಯದವರೆಗೂ ಜೋರು ಮಳೆಯ ಲಕ್ಷಣವಿಲ್ಲ..! ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ
May 21, 2026
1:42 PM
by: ಸಾಯಿಶೇಖರ್ ಕರಿಕಳ
“ಕಾಕ್ರೋಚ್‌ ಜನತಾ ಪಾರ್ಟಿ” ಸದ್ದು | 60 ಲಕ್ಷ ಫಾಲೋವರ್ಸ್‌ ದಾಟಿದ ರಾಜಕೀಯ ಚಳವಳಿ..!
May 20, 2026
9:29 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 20.05.2026 | ಮೇ 26 ಬಳಿಕ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಸಾಧ್ಯತೆ| ಕರಾವಳಿಯಲ್ಲಿ ಮಳೆ ಕುಂಠಿತ, ಉತ್ತರ ಭಾರತಕ್ಕೆ ಮಳೆ ಸೂಚನೆ
May 20, 2026
2:50 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror