ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗುವ ಸಾಧ್ಯತೆಯನ್ನು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಶನಿವಾರ ಪ್ರಸ್ತಾಪಿಸಿದ್ದಾರೆ.
ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಹರ್ದೀಪ್ ಸಿಂಗ್ ಪುರಿ ಅವರು ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಏಪ್ರಿಲ್ 2022 ರಿಂದ ತೈಲ ಬೆಲೆಯಲ್ಲಿ ಯಾವುದೇ ಏರಿಕೆಯಾಗದಂತೆ ನೋಡಿಕೊಂಡಿದೆ ಎಂದರು. ಕಳೆದ ತ್ರೈಮಾಸಿಕದಲ್ಲಿ ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಲೋಪಗಳನ್ನು ಸರಿ ಮಾಡಿವೆ. ಅಂತಾರಾಷ್ಟ್ರೀಯ ಕಚ್ಚಾ ಬೆಲೆ ಸ್ಥಿರವಾಗಿದ್ದರೆ ಮತ್ತು ಈ ಸಂಸ್ಥೆಗಳು ಮುಂದಿನ ತ್ರೈಮಾಸಿಕದಲ್ಲಿ ಉತ್ತಮವಾಗಿದ್ದರೆ ತೈಲ ಬೆಲೆಯಲ್ಲೂ ಇಳಿಕೆ ಸಾಧ್ಯತೆಯ ಬಗ್ಗೆ ಪ್ರಸ್ತಾಪಿಸಿದರು.
ಸುಳ್ಯ ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ…
ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ರಾಜಧಾನಿ ಬೆಂಗಳೂರಿನಲ್ಲಿ ಮಳೆ…
ಏಪ್ರಿಲ್, ಮೇ ತಿಂಗಳಲ್ಲಿ ಹೆಚ್ಚಿದ ತಾಪಮಾನ ಹಿನ್ನೆಲೆಯಲ್ಲಿ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಎಪ್ರಿಲ್ 4ರಿಂದ ವ್ಯಾಪ್ತಿ ಹಾಗೂ ಪ್ರಮಾಣ…
ಮಹಿಳೆಯ ಸುರಕ್ಷಾ ವಲಯವೆಂದರೆ ಅದು ಅಡುಗೆ ಕೋಣೆ. ಈ ಅಡುಗೆ ಕೋಣೆಯೇ ಎಲ್ಲವೂ.…
ಮನೆಯ ಒಡತಿ ಎನ್ನುವ "ಅಮ್ಮ" ದಿನವೂ ಏನು ಮಾಡುತ್ತಾರೆ..? ಅವಳ ಪಾತ್ರ ಏನು…