Advertisement
ಸುದ್ದಿಗಳು

ರಾಜ್ಯದಲ್ಲೂ ಪೆಟ್ರೋಲ್‌, ಡೀಸೆಲ್‌ ಮೇಲಿನ ಸುಂಕ ಕಡಿತ | ಇನ್ನು ಪೆಟ್ರೋಲ್‌ , ಡೀಸೆಲ್‌ ಬೆಲೆ ಎರಡಂಕಿ…! |

Share
ಕೇಂದ್ರ ಸರಕಾರ ಡೀಸಲ್ ಮೇಲೆ ಅಬಕಾರಿ ಸುಂಕವನ್ನು 10 ರೂ ಹಾಗೂ ಪೆಟ್ರೋಲ್ ಮೇಲೆ  5 ರೂ ಕಡಿಮೆಗೊಳಿಸಿತ್ತು. ಇದೀಗ ರಾಜ್ಯ ಸರಕಾರ ಕೂಡಾ ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ. ಹೀಗಾಗಿ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ‌.‌
ಪೆಟ್ರೋಲ್ ಮೇಲಿನ ಅಬಕಾರಿ ಸುಂಕ 5 ರೂ. ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ 10 ರೂ. ಕಡಿತಗೊಳಿಸಿದ ಕೇಂದ್ರ ಸರ್ಕಾರ  ನೂತನ ದರ ಇಂದು ಮಧ್ಯರಾತ್ರಿಯಿಂದಲೇ ಅನ್ವಯವಾಗಲಿದೆ ಎಂದು ತಿಳಿಸಿತ್ತು. ಅದರ ಜೊತೆಗೆ ಗ್ರಾಹಕರ ಹೊರೆಯನ್ನು ಇನ್ನಷ್ಟು ಕಡಿಮೆ ಮಾಡಲು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡುವಂತೆ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಮನವಿ ಮಾಡಿತ್ತು. ಅದರ ಬೆನ್ನಲ್ಲೇ ವಿವಿಧ ರಾಜ್ಯಗಳು ತೆರಿಗೆ ಇಳಿಕೆ ಮಾಡಿದ್ದವು.
ಕರ್ನಾಟಕ ರಾಜ್ಯ ಸರ್ಕಾರವು ಕೂಡಾ ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ಧರಿಸಿದೆ.

ಈ  ನಿರ್ಧಾರದಿಂದ ರಾಜ್ಯ ಸರ್ಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ‌ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.ರಾಜ್ಯ ಸರಕಾರದ ಈ ನಿರ್ಧಾರ ನಾಳೆ ಸಾಯಂಕಾಲದಿಂದ ಅನ್ವಯವಾಗುವುದು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ

ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…

1 hour ago

ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ

ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…

4 hours ago

ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!

ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…

5 hours ago

ಅಡಿಕೆ ಕೃಷಿ ಲಾಭದಾಯಕವೇ..? – ಮೂರು ವರ್ಷದಲ್ಲಿ ಕೆಜಿಗೆ ₹34.53 ವೆಚ್ಚ ಏರಿಕೆ – ನ್ಯಾಯಸಮ್ಮತ ಬೆಲೆಗಾಗಿ ರೈತರ ಒತ್ತಾಯ

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

13 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

14 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

15 hours ago