ಕಳೆದ 15 ದಿನಗಳಿಂದ ಸತತವಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಬುಧವಾರ ಕೂಡಾ ಲೀಟರ್ ಒಂದಕ್ಕೆ 80 ಪೈಸೆ ಏರಿಕೆ ಕಂಡಿದೆ. ಕಳೆದ 15 ದಿನಗಳಲ್ಲಿ ಸುಮಾರು 10 ರೂಪಾಯಿಗಳಷ್ಟು ಏರಿಕೆ ಕಂಡಿದೆ. ಪೆಟ್ರೋಲ್ ಬೆಲೆ ಬೆಂಗಳೂರಿನಲ್ಲಿ 111.07 ರೂ., ಡೀಸೆಲ್ ಬೆಲೆ 94.78 ರೂ.ಗೆ ಏರಿಕೆಯಾಗಿದೆ. ದೆಹಲಿಯಲ್ಲಿ 1 ಲೀ. ಪೆಟ್ರೋಲ್ 105.41 ರೂ., ಡೀಸೆಲ್ 96.67 ರೂ.ಗೆ ಏರಿಕೆಯಾಗಿದೆ. ಆಯಾ ರಾಜ್ಯಗಳ ತೆರಿಗೆಯ ಆಧಾರದ ಮೇಲೆ ರಾಜ್ಯದಿಂದ ರಾಜ್ಯಕ್ಕೆ ಇಂಧನ ತೈಲ ಬೆಲೆಯಲ್ಲಿ ವ್ಯತ್ಯಾಸ ಇರುತ್ತದೆ.
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…