ಪೆಟ್ರೋಲ್ , ಡೀಸೆಲ್ ಬೆಲೆಯಲ್ಲಿ ಮತ್ತೆ ಮತ್ತೆ ಏರಿಕೆ…!

April 5, 2022
8:27 PM

ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗುತ್ತಿದ್ದು , ಮಂಗಳವಾರವೂ ಪೆಟ್ರೋಲ್ , ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ.
ಈಗಾಗಲೇ 110 ರೂಪಾಯಿ ಆಸುಪಾಸಿಗೆ ಪೆಟ್ರೋಲ್‌ ದರ ಇದ್ದು, ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ.  ತೈಲ ಬೆಲೆ ಏರಿಕೆಯ ಕಾರಣದಿಂದ ದೈನಂದಿನ ಇತರ ವಸ್ತುಗಳ ಬೆಲೆ ಏರಿಕೆಯೂ ಆಗುತ್ತಿದೆ. ಜನಸಾಮಾನ್ಯರ ಜೇಬಿಗೆ ಕತ್ತರಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್
ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ
July 18, 2026
8:10 PM
by: ದ ರೂರಲ್ ಮಿರರ್.ಕಾಂ
ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ
July 18, 2026
1:04 PM
by: ಸಾಯಿಶೇಖರ್ ಕರಿಕಳ
ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ
July 18, 2026
8:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror