5 ವರ್ಷಗಳ ಕಾಲ ಪಿಎಫ್‌ಐ ನಿಷೇಧ | ದೇಶದೆಲ್ಲೆಡೆ ಪೋಲಿಸರ ಬಂದೋಬಸ್ತ್ |

September 28, 2022
10:40 AM

ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) 5 ವರ್ಷಗಳ ಕಾಲ ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ ದೇಶದ ಎಲ್ಲಾ ರಾಜ್ಯಗಳಲ್ಲೂ ಪೊಲೀಸರು ಕಟ್ಟೆಟ್ಟರ ವಹಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿಭದ್ರತೆ ಕೈಗೊಂಡಿದ್ದಾರೆ. ಪಿಎಫ್‌ಐ ಹೆಚ್ಚಿನ ಕಾರ್ಯಕರ್ತರಿರುವ ಪ್ರದೇಶಗಳಲ್ಲಿ ಪೊಲೀಸ್‌ ಎಚ್ಚರಿಕೆ ವಹಿಸಲಾಗಿದೆ.

Advertisement
Advertisement

ಬೆಂಗಳೂರು ನಗರದ ಡಿಜೆಹಳ್ಳಿ, ಕೆಜೆಹಳ್ಳಿ ಟ್ಯಾನರಿ ರಸ್ತೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಶಿವಾಜಿನಗರದಲ್ಲೂ ಪೊಲೀಸರಿಂದ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆ, ಶಿವಮೊಗ್ಗೆ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ನಿಗಾ ವಹಿಸುವಂತೆ ಪೊಲೀಸರಿಗೆ ಖಡಕ್‌ ಆದೇಶ ನೀಡಲಾಗಿದೆ. .

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಏರಿದ ತಾಪಮಾನ : ರಾಜ್ಯದಲ್ಲಿ ಇಂದಿನಿಂದ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |
April 25, 2024
3:13 PM
by: The Rural Mirror ಸುದ್ದಿಜಾಲ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ | ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ |
April 25, 2024
3:00 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror