ಪಿಎಫ್ಐ ಸಂಘಟನೆ ನಿಷೇಧ | ಸಂಘಟನೆಯ ಸಾಮಾಜಿಕ ಜಾಲತಾಣದ ಖಾತೆಗಳಿಗೂ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ |

September 29, 2022
7:03 PM

ಕೇಂದ್ರ ಸರ್ಕಾರ ಪಿಎಫ್​ಐ ಸಂಘಟನೆಯನ್ನು 5 ವರ್ಷಗಳ ಕಾಲ ನಿಷೇಧ ಮಾಡಿದ ಬೆನ್ನಲ್ಲೇ ಇದೀಗ  ಈ ಸಂಘಟನೆಗಳ ಟ್ವಿಟರ್ ಖಾತೆ ಸೇರಿಂತೆ ಸೋಶಿಯಲ್‌ ಮೀಡಿಯಾದ ಎಲ್ಲಾ ಖಾತೆಗಳನ್ನು ತಡೆಹಿಡಿದಿದೆ.  ಕೇಂದ್ರ ಸರ್ಕಾರ ಪಿಎಫ್​ಐ ಸಂಘಟನೆಯನ್ನು ನಿಷೇಧಿಸಿದ ಒಂದು ದಿನದಲ್ಲಿ ಅದರ ಸಾಮಾಜಿಕ ಜಾಲತಾಣದ ಖಾತೆಗಳಿಗೂ ನಿರ್ಬಂಧ ವಿಧಿಸುವ ಕಾರ್ಯ ನಡೆದಿದೆ‌. ಇದರ ಜೊತೆಗೆ ಹಲವು ಕಡೆಗಳಲ್ಲಿ ಅವುಗಳ ಕಚೇರಿಗಳನ್ನೂ ಬಂದ್ ಮಾಡಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’
September 22, 2026
8:02 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ
September 21, 2026
12:57 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror