ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು 5 ವರ್ಷಗಳ ಕಾಲ ನಿಷೇಧ ಮಾಡಿದ ಬೆನ್ನಲ್ಲೇ ಇದೀಗ ಈ ಸಂಘಟನೆಗಳ ಟ್ವಿಟರ್ ಖಾತೆ ಸೇರಿಂತೆ ಸೋಶಿಯಲ್ ಮೀಡಿಯಾದ ಎಲ್ಲಾ ಖಾತೆಗಳನ್ನು ತಡೆಹಿಡಿದಿದೆ. ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದ ಒಂದು ದಿನದಲ್ಲಿ ಅದರ ಸಾಮಾಜಿಕ ಜಾಲತಾಣದ ಖಾತೆಗಳಿಗೂ ನಿರ್ಬಂಧ ವಿಧಿಸುವ ಕಾರ್ಯ ನಡೆದಿದೆ. ಇದರ ಜೊತೆಗೆ ಹಲವು ಕಡೆಗಳಲ್ಲಿ ಅವುಗಳ ಕಚೇರಿಗಳನ್ನೂ ಬಂದ್ ಮಾಡಿಸಿದೆ.
‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…
ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…
ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…
ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…