ದೇಶದಾದ್ಯಂತ ಪಿಎಫ್‌ಐ ನಿಷೇಧ ಮಾಡಲಾಗಿದೆ. ಹೀಗೆ ನಿಷೇಧ ಮಾಡುವ ಮುನ್ನ ಎನ್ ಐ ಎ ಅಧಿಕಾರಿಗಳು ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಿರುವ ಹಾಗೂ ಈಗಲೂ ಮಾಹಿತಿ ಸಂಗ್ರಹಿಸುತ್ತಿರುವ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವಕರಿಗೆ ಪಿಎಫ್‌ಐ “ಟೆರರ್” ಟ್ರೈನಿಂಗ್ ನೀಡಲಾಗುತ್ತಿತ್ತು ಎಂಬ ಮಾಹಿತಿ ತಿಳಿದುಬಂದಿದೆ.
ಬಂಟ್ವಾಳ, ಪುತ್ತೂರು, ಸುಳ್ಯದ ಕೆಲ ಅಜ್ಞಾತ ಪ್ರದೇಶಗಳಲ್ಲಿ ಟ್ರೈನಿಂಗ್ ಕೊಡಲಾಗುತ್ತಿತ್ತು. ಇದಕ್ಕೆ ಪೂರಕವಾಗಿ ನಿಷೇಧಿತ ಸೆಟಲೈಟ್ ಫೋನು ಕಾರ್ಯಾಚರಿಸುತ್ತಿರುವ ಬಗ್ಗೆ ಈ ಹಿಂದೆಯೇ ಹಲವು ಬಾರಿ ಪೊಲೀಸರು ಎಚ್ಚರಿಸಿದ್ದರು.ಈ ಬಗ್ಗೆ ತನಿಖೆಯನ್ನೂ ನಡೆಸುತ್ತಿದ್ದರು. ಬಂಟ್ವಾಳ ತಾಲೂಕಿನ ಮಿತ್ತೂರಿನಲ್ಲಿರುವ ಫ್ರೀಡಂ ಕಮ್ಯುನಿಟಿ ಹಾಲ್ ಬಗ್ಗೆಯೂ ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು 2007 ರಿಂದಲೇ ತರಬೇತಿ ಆರಂಭವಾಗಿದ್ದು ಈವರೆಗೂ ಸಾವಿರಾರು ಯುವಕರಿಗೆ ಟ್ರೈನಿಂಗ್ ನೀಡಿದ್ದಾರೆ ಎನ್ನುವುದು ಸದ್ಯದ ಮಾಹಿತಿ. ಈ ಬಗ್ಗೆ ಆಯೂಬ್ ಅಗ್ನಾಡಿ ಎಂಬ ಟ್ರಸ್ಟಿಯನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…
ತೆಲಂಗಾಣ ಹಾಗೂ ಹೈದ್ರಾಬಾದ್ ಪ್ರದೇಶದಲ್ಲಿ ಹೀಟ್ವೇವ್ ಪರಿಸ್ಥಿತಿ ಕಂಡುಬಂದಿದೆ. ಹೀಗಾಗಿ ಹೆಚ್ಚುತ್ತಿರುವ ಉಷ್ಣ…