ಗುತ್ತಿಗಾರಿನ ಸತ್ಯನಾರಾಯಣ ಚಣಿಲ ಅವರಿಗೆ ಪಿಎಚ್‌ಡಿ ಪದವಿ | ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಿಂದ ಪ್ರದಾನ |

September 29, 2022
10:55 AM

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಚಣಿಲ ಸಿ ಟಿ ಸತ್ಯನಾರಾಯಣ ಅವರಿಗೆ ಪಿಎಚ್‌ಡಿ ಪದವಿ ಪ್ರಾಪ್ತವಾಗಿದೆ. ಅದ್ವೈತ ವೇದಾಂತ ಶಾಸ್ತ್ರದ ” A critical Analysis of Tarkika Theories as Found in Advaita Siddhi ” ಎನ್ನುವ ವಿಷಯವನ್ನು ಕುರಿತು ನಡೆಸಿದ ಸಂಶೋಧನಾ ಗ್ರಂಥವನ್ನು ಪರಿಗಣಿಸಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಸೆ.27 ರಂದು ಪಿಎಚ್‌ಡಿ ಉಪಾಧಿಯನ್ನು ಉದ್ಘೋಷಿಸಿದೆ. ಈ ವರ್ಷದ ಕೊನೆಯಲ್ಲಿ ನಡೆಯುವ ಘಟಿಕೋತ್ಸವದಲ್ಲಿ ರಾಜ್ಯಪಾಲರಿಂದ ಪ್ರಮಾಣ ಪತ್ರವನ್ನು ಪಡೆಯಲಿದ್ದಾರೆ.

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಚಣಿಲದ ತಿರುಮಲೇಶ್ವರ ಭಟ್‌ ಹಾಗೂ ವತ್ಸಲಾ ದಂಪತಿಗಳ ಪುತ್ರನಾಗಿರುವ ಸತ್ಯನಾರಾಯಣ ಅವರು ಅದ್ವೈತ ವೇದಾಂತದಲ್ಲಿ ಎಂಎ ಹಾಗೂ ಎಂಫಿಲ್‌ ಪದವಿಯನ್ನು ಪಡೆದು  ವೇದ್ಯ ವೇದ ವಿಜ್ಞಾನ ಶೋಧ ಸಂಸ್ಥಾನಮ್ ಇಲ್ಲಿ ಉಪ ಪ್ರಾಚಾರ್ಯರಾಗಿ ಕೆಲಸ ಮಾಡುತ್ತಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ
October 1, 2026
8:30 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?
October 1, 2026
1:10 PM
by: ಸಾಯಿಶೇಖರ್ ಕರಿಕಳ
ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!
October 1, 2026
12:44 PM
by: ದ ರೂರಲ್ ಮಿರರ್.ಕಾಂ
ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror