ಫಿಲೋಮಿನಾ ಕಾಲೇಜಿನಲ್ಲಿ ಓಪ್ಟಂ ಕಂಪನಿಯ ತರಬೇತಿ ಕಾರ್ಯಕ್ರಮದ ಸಮಾರೋಪ

June 13, 2023
11:43 AM

ಸಂತ ಫಿಲೋಮಿನಾ ಕಾಲೇಜಿನ ಪ್ಲೇಸ್ಮೆಂಟ್ ಮತ್ತುಆಂತರಿಕ ಗುಣಮಟ್ಟ ಭರವಸೆ ಕೋಶಗಳ ಸಂಯುಕ್ತ ಆಶ್ರಯದಲ್ಲಿ ಯುನೈಟೆಡ್ ಸ್ಟೇಟ್ಸ್ ಮೂಲದ ಬಹುರಾಷ್ಟ್ರೀಯ ಹೆಲ್ತ್ ಕೇರ್ ಮತ್ತುಇನ್ಶೂರೆನ್ಸ್ ಕಂಪನಿ ಓಪ್ಟ್‌  ಮೆಡಿಕಲ್ ಕೋಡರ್ ಹುದ್ದೆಗಳಿಗಾಗಿ ಹುದ್ದೆಗಳಿಗಾಗಿ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮುಖಾಂತರ ಆಯ್ಕೆಯಾದ 42 ಅಭ್ಯರ್ಥಿಗಳಿಗೆ ಐದು ವಾರಗಳ ಕಡ್ಡಾಯ ತರಬೇತಿ ಕಾರ್ಯಕ್ರಮವನ್ನು ಸಂತ ಫಿಲೋಮಿನಾ ಕಾಲೇಜಿನಲ್ಲಿಆಯೋಜಿಸಲಾಗಿತ್ತು.

Advertisement
Advertisement
Advertisement

ಕಂಪನಿ ಯವತಿಯಿಂದ ತರಬೇತಿಯ ಜೊತೆಗೆ ಮಾಕ್ ಟೆಸ್ಟ್, ಮಾಕ್ ಸಂದರ್ಶನ ಮುಂತಾದ ಪ್ರಕ್ರಿಯೆಗಳನ್ನು ಏರ್ಪಡಿಸಿ ಅಭ್ಯರ್ಥಿಗಳ ಕಲಿಕಾ ಪ್ರಗತಿಯನ್ನು ಅವಲೋಕನ ನಡೆಸಲಾಗಿತ್ತು. ಈ ಕಡ್ಡಾಯ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಕಾಲೇಜಿನ ಸ್ನಾತಕೋತ್ತರ ವಿಭಾಗದ ಸಭಾಂಗಣದಲ್ಲಿ ಏರ್ಪಡಿಸಲಾಯಿತು. ಕಾರ್ಯಕ್ರದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ| ಆಂಟೊನಿ ಪ್ರಕಾಶ್ ಮೊಂತೆರೋ ಮಾತನಾಡಿದರು.

Advertisement

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಓಪ್ಟಂ ಕಂಪನಿಯ ತರಬೇತುದಾರರಾದ   ನಿಶಾ ಮಾಹಿತಿ ನೀಡಿದರು.

ಕಾಲೇಜಿನ ಪ್ಲೇಸ್ಮೆಂಟ್ ಅಧಿಕಾರಿ ಡಾ| ರಾಧಾಕೃಷ್ಣಗೌಡ ಸ್ವಾಗತಿಸಿದರು.  ಧನ್ಯ ವಂದಿಸಿದರು. ಜೋನ್ಸನ್ ಡೇವಿಡ್ ಸಿಕ್ವೆರಾ ಕಾರ್ಯಕ್ರಮ ನಿರೂಪಿಸಿದರು. ಓಪ್ಟಮ್ ಕಂಪನಿಯ ತರಬೇತುದಾರರಾದ ಲತಾ ವೇದಿಕೆಯಲ್ಲಿಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೋಲಾರದಲ್ಲಿ ಅತೀ ಹೆಚ್ಚು ನಕಲಿ ವೈದ್ಯರು…! | ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ
November 21, 2024
7:36 PM
by: The Rural Mirror ಸುದ್ದಿಜಾಲ
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮನವಿ
November 21, 2024
7:32 PM
by: The Rural Mirror ಸುದ್ದಿಜಾಲ
ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ದೆಹಲಿಯಲ್ಲಿ ಲಭ್ಯ | 2.5 ಲಕ್ಷ ಲೀಟರ್ ಹಾಲು ದೆಹಲಿಗೆ ಪೂರೈಸಲು ತೀರ್ಮಾನ |
November 21, 2024
7:25 PM
by: ದ ರೂರಲ್ ಮಿರರ್.ಕಾಂ
ಹುಣಸೆ ಹಣ್ಣು ಸಂರಕ್ಷಣೆ, ಮಾರಾಟದ ತರಬೇತಿ ಕಾರ್ಯಾಗಾರ
November 21, 2024
7:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror