ಪುತ್ತೂರು ಶಾಸಕರೊಂದಿಗೆ ಫೋಟೊ ವೈರಲ್‌ | ಮಹಿಳೆಯಿಂದ ಪೊಲೀಸ್‌ ದೂರು |‌ ಶಾಸಕರ ಸಂಪರ್ಕವೇ ಇರಲಿಲ್ಲ | ದುರುದ್ದೇಶಪೂರ್ವಕವಾಗಿ ಫೋಟೊ ಎಡಿಟ್- ಸ್ಪಷ್ಟನೆ |

April 6, 2023
2:54 PM

ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರ ಜೊತೆಗೆ ಮಹಿಳೆಯೊಬ್ಬರ ಫೋಟೋ ವೈರಲ್‌ ಆಗುತ್ತಿದ್ದಂತೆಯೇ ಮಹಿಳೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಶಾಸಕರಿಗೂ ನನಗೂ ಸಂಪರ್ಕವೇ ಇಲ್ಲ, ಉದ್ದೇಶಪೂರ್ವಕವಾಗಿ ಈ ರೀತಿ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Advertisement
Advertisement
Advertisement
Advertisement

ಚುನಾವಣೆಯ ಸಮಯದಲ್ಲಿ ಪುತ್ತೂರು ಶಾಸಕರ ಈ ಪೋಟೋ ವೈರಲ್‌ ಆಗಿರುವುದು ಬಿಜೆಪಿಗೂ ಮುಜುಗರವಾಗಿದೆ.ಉದ್ದೇಶಪೂರ್ವಕವಾಗಿ ವಿಡಿಯೋ ಮತ್ತು ಫೋಟೊಗಳನ್ನು ಹರಿಯಬಿಡಲಾಗಿದೆ ಎಂದು ಬಿಜೆಪಿ ವಲಯದಲ್ಲಿ ಚರ್ಚೆಯೂ ಆಗುತ್ತಿದೆ. ಈ ನಡುವೆ   ಪುತ್ತೂರು ಶಾಸಕರು ಕೂಡಾ ದೂರು ನೀಡಿದ್ದಾರೆ.

Advertisement

ಫೋಟೋವನ್ನು ಯಾರೋ ಎಡಿಟ್ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆಂದು ಮಹಿಳೆ ದೂರಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೂ ಸ್ಪಷ್ಟನೆ ನೀಡಿದ್ದಾರೆ.  ಶಾಸಕರನ್ನು ಭೇಟಿ ಮಾಡುವ ಪ್ರಸಂಗ ಈ ಹಿಂದೆ ಬಂದಿರಲೇ ಇಲ್ಲ. ನನ್ನ ಫೋಟೋಗಳನ್ನು  ಎಡಿಟ್ ಮಾಡಿ ವೈರಲ್ ಮಾಡುತ್ತಿದ್ದಾರೆ. ಅದಕ್ಕೆ ನಾನು ಹೆದರುವ ಪ್ರಶ್ನೆಯೇ ಇಲ್ಲ. ಯಾಕಂದರೆ ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಫೋಟೋಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಈ ರೀತಿ ಎಡಿಟ್ ಮಾಡಿ ಓರ್ವ ಮಹಿಳೆ ವಿರುದ್ಧ ಇಷ್ಟೊಂದು ದೊಡ್ಡ ಮಟ್ಟದ ಆರೋಪ ಮಾಡುವುದು ಸರಿ ಅಲ್ಲ ಎಂದು ಅವರು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror