Advertisement
ಸುದ್ದಿಗಳು

ಫೋಟೋ ವೈರಲ್ | ಬಲೂನ್​ ಮಾರುತ್ತಿದ್ದ ಹುಡುಗಿ ಈಗ ಮಾಡೆಲ್!

Share

ಕೇರಳದ ಬೀದಿಯಲ್ಲಿ ಬಲೂನ್​ ಮಾರುತ್ತಿದ್ದ ಬಾಲಕಿಯೊಬ್ಬಳು ಮಾಡೆಲ್​ ಫೋಟೋಶೂಟ್​ ಮೂಲಕ   ​ಸುದ್ದಿಯಾಗಿದ್ದಾಳೆ. ಇವಳ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ವೆಡ್ಡಿಂಗ್​ ಫೋಟೊಗ್ರಾಫರ್​ ಅರ್ಜುನ್ ಕೃಷ್ಣನ್ ಕೇರಳದ ಅಂಡಲೂರ್ ಕಾವು ಉತ್ಸವದಲ್ಲಿ ಕಿಸ್ಬು ಎಂಬ ಹುಡುಗಿಯನ್ನು ಗುರುತಿಸಿ ಫೋಟೋ ತೆಗೆದಿದ್ದಾರೆ. ಒಂದಷ್ಟು ಕ್ಯಾಂಡಿಡ್​ ಫೋಟೋಗಳನ್ನು ತೆಗೆದಿದ್ದಾರೆ.

ಅರ್ಜುನ್ ಸಾಮಾಜಿಕ ಮಾಧ್ಯಮದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದರು. ಫೋಟೋಗಳನ್ನು ನೋಡಿ ನೆಟ್ಟಿಗರು ಅಚ್ಚರಿಗೊಂಡಿದ್ದು, ಆ ಬಳಿಕ ಅವರು ಕಿಸ್ಬು ಅವರ ಮೇಕ್ ಓವರ್ ಫೋಟೋಶೂಟ್‌ಗಾಗಿ ಅವರ ಕುಟುಂಬವನ್ನು ಸಂಪರ್ಕಿಸಿದರು. ರೆಮ್ಯಾ ಎಂಬ ಸ್ಟೈಲಿಸ್ಟ್ ಸಹಾಯದಿಂದ ಮೇಕ್ ಓವರ್ ಮಾಡಿಸಿ ಫೋಟೋಶೂಟ್​ ಮಾಡಿದ್ದಾರೆ. ಇವರ ಫೋಟೋಗಳು ಇದೀಗ ಎಲ್ಲರ ಮನಗೆದ್ದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

3 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

1 day ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

1 day ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

1 day ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

1 day ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago