ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಯೂತ್ ಫೋಟೋಗ್ರಾಫಿಕ್ ಸೊಸೈಟಿ 2 ದಿನಗಳ ಛಾಯಾಚಿತ್ರ ಪ್ರದರ್ಶನವನ್ನು ಆಯೋಜಿಸಿದೆ. ಈ ಬಾರಿ ಪನೋರಮಾ ಪರಿಕಲ್ಪನೆ ಒಳಗೊಂಡ 84 ಸದಸ್ಯರ ಆಯ್ದ ಛಾಯಾಚಿತ್ರಗಳನ್ನು ಪ್ರದರ್ಶನಕ್ಕಿಡಲಾಗಿದ್ದು, ಛಾಯಾಚಿತ್ರ ಆಸಕ್ತರು ಅಪರೂಪದ ಛಾಯಾಚಿತ್ರಗಳನ್ನು ಕಣ್ತುಂಬಿಕೊಂಡರು.
ಸಂಸ್ಥೆ ಆರಂಭವಾಗಿ 25 ವರ್ಷಗಳನ್ನು ಪೂರೈಸಿದೆ. ದೇಶದಾದ್ಯಂತ ಸಾವಿರಕ್ಕೂ ಹೆಚ್ಚು ಜನ ಸದಸ್ಯರನ್ನು ಹೊಂದಿದೆ. ಛಾಯಾಚಿತ್ರ ತರಗತಿ, ತರಭೇತಿ,ವೆಬಿನಾರ್ ಗಳ ಮೂಲಕ ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ಯೂತ್ ಫೋಟೋಗ್ರಾಫಿಕ್ ಸೊಸೈಟಿ ಕಾರ್ಯದರ್ಶಿ ಪ್ರೇಮಾ ಕಾಕಡೆ, ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

