ಕಾಡುಹಂದಿ ದಾಳಿ | ಸೋಮವಾರ ಪೇಟೆಯಲ್ಲಿ ಕಾಫಿ ಬೆಳೆಗಾರ ಬಲಿ

June 29, 2021
8:56 AM
ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೆಳೆಗಾರರೊಬ್ಬರ  ಮೇಲೆ ಕಾಡು ಹಂದಿಯೊಂದು ದಾಳಿ ನಡೆಸಿದ ಘಟನೆ ಸೋಮವಾರಪೇಟೆಯ ಕಿರಗಂದೂರಿನಲ್ಲಿ ನಡೆದಿದೆ.
ತೋಟಕ್ಕೆಂದು ತೆರಳಿದ ವಿನು ಕುಶಾಲಪ್ಪ ಮೃತ ವ್ಯಕ್ತಿ. ತೋಟಕ್ಕೆ ತೆರಳಿದವರು ಮನೆಕಡೆ ಬಾರದಿರುವುದನ್ನು ಕಂಡು ಪತ್ನಿ ಕರೆ ಮಾಡಿದರೂ ಯಾವುದೇ ಉತ್ತರ ಸಿಗದಿದ್ದ ಸಂದರ್ಭ ಸ್ಥಳಕ್ಕೆ ತೆರಳಿದ ವೇಳೆ ತೊಡೆ ಮತ್ತು ಮೈ ಮೇಲಿನ ಗಂಭೀರ ಗಾಯಗಳು ಕಂಡು ಬಂದಿದ್ದು,ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror