ಕೃಷಿ ವಿಜ್ಞಾನ ಕೇಂದ್ರದಲ್ಲಿ  ಸಸ್ಯ ತಳಿಗಳ ಸಂರಕ್ಷಣೆ ತರಬೇತಿ

March 26, 2025
6:40 AM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ತಳಿಗಳ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಕಾಯ್ದೆ ಯ ಬಗ್ಗೆ ತರಬೇತಿ ಮತ್ತು ವಸ್ತುಪ್ರದರ್ಶನ  ನಡೆಯಿತು. ವಸ್ತುಪ್ರದರ್ಶನದಲ್ಲಿ ವಿವಿಧ ಜಿಲ್ಲೆಗಳ  ರೈತರು ತಂದಿದ್ದ   ಹಣ್ಣುಗಳ ತಳಿಗಳು, ಬೀಜಗಳು, ವೈವಿಧ್ಯತೆಯ ಸ್ಥಳೀಯ ಸೊಪ್ಪು ಹಾಗೂ  ತರಕಾರಿಗಳು,    ಸಿರಿಧಾನ್ಯಗಳ ತಳಿಗಳನ್ನು ಪ್ರದರ್ಶನಕ್ಕಿಡಲಾಗಿತ್ತು. ಕೃಷಿ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಡಾ. ನಿರಂಜನ ಮೂರ್ತಿ ಮೇಳವನ್ನು ಉದ್ಘಾಟಿಸಿ ಮಾತನಾಡಿ, ನಮ್ಮಲ್ಲಿರುವ ಸಸ್ಯ ತಳಿಗಳನ್ನು ಅದರಲ್ಲೂ ವಿಶೇಷವಾಗಿ ರೈತರು ಸಂರಕ್ಷಿಸಿದ ಸಸ್ಯತಳಿಗಳನ್ನು ರಕ್ಷಣೆ ಮಾಡಬೇಕು, ಅದರ ಜೊತೆಗೆ ಹಲಸು ತಳಿಗಳನ್ನೂ ಸಂರಕ್ಷಣೆ ಮಾಡಬೇಕಿದೆ ಎಂದು ಕರೆ ನೀಡಿದರು. ಇದೇ ವೇಳೆ ದೇಸೀ ತಳಿ ಬೀಜ ಸಂರಕ್ಷಕ ರೈತರನ್ನು ಗೌರವಿಸಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ
ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ
October 13, 2026
9:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror