Advertisement
MIRROR FOCUS

ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ

Share

ವಿಶ್ವ ಪರಿಸರ ದಿನ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಸೇರಿದಂತೆ ಹಲವು ಗಣ್ಯರು ಪರಿಸರ ದಿನದ ಶುಭಾಶಯ ಕೋರಿದ್ದಾರೆ. ಹಸಿರು ಪಥ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆಯ ಜಿಲ್ಲಾ ಮುಖ್ಯ ರಸ್ತೆ ಮತ್ತು ಗ್ರಾಮೀಣ ರಸ್ತೆಗಳ ಎರಡೂ ಬದುಗಳಲ್ಲಿ 113 ಕಿಲೋಮೀಟರ್ ದೂರದವರೆಗೆ ಸಸಿ ನೆಡಲಾಗುವುದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸುರೇಶ್ ಇಟ್ನಾಳ್ ತಿಳಿಸಿದ್ದಾರೆ.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ದಾವಣಗೆರೆಯಲ್ಲಿ ವಿವಿಧ ಕಡೆಗಳಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಪ್ರತಿ ಕಿಲೋಮೀಟರ್‌ಗೆ 300 ಗಿಡಗಳಂತೆ 30 ಸಾವಿರ ಗಿಡಗಳ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿದೆಡೆ  ಪ್ಲಾಸ್ಟಿಕ್ ಮಾಲಿನ್ಯ ಹೊಡೆದೋಡಿಸೋಣ ಧ್ಯೇಯವಾಕ್ಯದೊಂದಿಗೆ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನ ಆಚರಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಂದ ಪರಿಸರ ಜಾಗೃತಿ ಜಾಥಾ ನಡೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

12 minutes ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

9 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

11 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

17 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

18 hours ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

19 hours ago