ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ | ಕೇಂದ್ರ ಸಚಿವ ಸಂಪುಟ ಅನುಮೋದನೆ

September 14, 2024
12:16 PM

2024-25 ರಿಂದ 2028-29ರ ಹಣಕಾಸು ವರ್ಷದಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ – 4ರ  ಅನುಷ್ಠಾನಕ್ಕಾಗಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.ಯೋಜನೆಯ ಒಟ್ಟು ವೆಚ್ಚ 70 ಸಾವಿರದ 125 ಕೋಟಿ ರೂಪಾಯಿ ಆಗಿದೆ.

Advertisement
Advertisement
Advertisement
Advertisement

ಸಂಪುಟ ಸಭೆಯ ಬಳಿಕ  ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದರು. ಈ ಯೋಜನೆಯಡಿ ಅರ್ಹ 25 ಸಾವಿರ ರಸ್ತೆ ಸಂಪರ್ಕವಿಲ್ಲದ ವಸತಿಗಳಿಗೆ ಹೊಸ ಸಂಪರ್ಕ ಕಲ್ಪಿಸಲು 62 ಸಾವಿರದ 500 ಕಿಲೋಮೀಟರ್ ರಸ್ತೆ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡಲಾಗುವುದು ಎಂದು ಹೇಳಿದರು. ಇದು 40 ಕೋಟಿ ಮಾನವ ದಿನಗಳ ಉದ್ಯೋಗವನ್ನು ಸೃಷ್ಟಿಸಲಿದೆ ಎಂದು ತಿಳಿಸಿದರು. ರಸ್ತೆಗಳು ಅಗತ್ಯವಿರುವ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಮತ್ತು ದೂರದ ಗ್ರಾಮೀಣ ಪ್ರದೇಶಗಳ ಪರಿವರ್ತನೆಗೆ ವೇಗವರ್ಧಕಗಳ ಪಾತ್ರ ವಹಿಸುತ್ತವೆ. ವಾಸಸ್ಥಳಗಳನ್ನು ಹತ್ತಿರದ ಸರ್ಕಾರಿ ಶೈಕ್ಷಣಿಕ, ಆರೋಗ್ಯ, ಮಾರುಕಟ್ಟೆ, ಬೆಳವಣಿಗೆ ಕೇಂದ್ರಗಳನ್ನು ಸ್ಥಳೀಯ ಜನರಿಗೆ ಅನುಕೂಲವಾಗುವಂತೆ ರಸ್ತೆಯೊಂದಿಗೆ ಸಂಪರ್ಕಿಸಲಾಗುವುದು. ಯೋಜನೆಯಡಿ, ರಸ್ತೆ ಜೋಡಣೆ ಯೋಜನೆಯನ್ನು PM ಗತಿ ಶಕ್ತಿ ಪೋರ್ಟಲ್ ಮೂಲಕ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror