ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ | ವಿಜಯಪುರ ಜಿಲ್ಲೆಯಲ್ಲಿ 791 ಕಿಮೀ ರಸ್ತೆ ಪೂರ್ಣ

October 7, 2024
7:47 PM

ಕೇಂದ್ರ ಸರ್ಕಾರದ ಪುರಸ್ಕೃತ ಯೋಜನೆ ಯಾದ ’ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ’ಯ ಕುರಿತು ವಿಜಯಪುರದ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಹಾಗೂ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರು ಎಂ.ಜಿ. ಜತ್, ಯೋಜನೆಯ ಕುರಿತು  ಮಾಹಿತಿಯನ್ನು  ಹಂಚಿಕೊಂಡಿದ್ದಾರೆ. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯು 2000-01 ರಲ್ಲಿ ಆರಂಭವಾಗಿದ್ದು  ವಿಜಯಪುರ ಜಿಲ್ಲೆಯಲ್ಲಿ ಒಟ್ಟು 827  ಕಿಲೋ ಮೀಟರ್ ರಸ್ತೆ ಉದ್ಧವಿದ್ದು ಇಲ್ಲಿಯವರೆಗೆ 791  ಕಿಲೋಮೀಟರ್ ಉದ್ದದ ರಸ್ತೆ ಪೂರ್ಣಗೊಂಡಿದೆ.  121 ಕಾಮಗಾರಿಗಳಲ್ಲಿ ಇಲ್ಲಿವರೆಗೆ 118ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಇನ್ನು ಮೂರು ಕಾಮಗಾರಿಗಳು ಪೂರ್ಣಗೊಳ್ಳುವ ಹಂತದಲ್ಲಿವೆ.  ಇಲ್ಲಿಯವರೆಗೆ ಒಟ್ಟು 292  ಕೋಟಿ ರೂಪಾಯಿ ಹಣವನ್ನು ಖರ್ಚು ಮಾಡಲಾಗಿದೆ ಎಂದರು.

Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ
June 21, 2025
11:07 PM
by: The Rural Mirror ಸುದ್ದಿಜಾಲ
ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ
June 21, 2025
9:08 PM
by: ಮಹೇಶ್ ಪುಚ್ಚಪ್ಪಾಡಿ
ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |
June 21, 2025
4:04 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?
June 21, 2025
3:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group