ಕೇಂದ್ರ ಸರ್ಕಾರದ ಪುರಸ್ಕೃತ ಯೋಜನೆ ಯಾದ ’ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ’ಯ ಕುರಿತು ವಿಜಯಪುರದ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಹಾಗೂ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರು ಎಂ.ಜಿ. ಜತ್, ಯೋಜನೆಯ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯು 2000-01 ರಲ್ಲಿ ಆರಂಭವಾಗಿದ್ದು ವಿಜಯಪುರ ಜಿಲ್ಲೆಯಲ್ಲಿ ಒಟ್ಟು 827 ಕಿಲೋ ಮೀಟರ್ ರಸ್ತೆ ಉದ್ಧವಿದ್ದು ಇಲ್ಲಿಯವರೆಗೆ 791 ಕಿಲೋಮೀಟರ್ ಉದ್ದದ ರಸ್ತೆ ಪೂರ್ಣಗೊಂಡಿದೆ. 121 ಕಾಮಗಾರಿಗಳಲ್ಲಿ ಇಲ್ಲಿವರೆಗೆ 118ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಇನ್ನು ಮೂರು ಕಾಮಗಾರಿಗಳು ಪೂರ್ಣಗೊಳ್ಳುವ ಹಂತದಲ್ಲಿವೆ. ಇಲ್ಲಿಯವರೆಗೆ ಒಟ್ಟು 292 ಕೋಟಿ ರೂಪಾಯಿ ಹಣವನ್ನು ಖರ್ಚು ಮಾಡಲಾಗಿದೆ ಎಂದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…