ಪಿಎಂ ಕಿಸಾನ್ ಯೋಜನೆ |15 ನೇ ಕಂತಿನ ಹಣ ಬಿಡುಗಡೆ | 18,000 ಕೋಟಿ ರೈತರ ಖಾತೆಗೆ |

November 15, 2023
2:15 PM
ಪ್ರಧಾನಿ ನರೇಂದ್ರ ಮೋದಿ ಅವರು ಜಾರ್ಖಂಡ್ ನಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತನ್ನು ಬಿಡುಗಡೆ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಜಾರ್ಖಂಡ್ ನಲ್ಲಿ ಬುಧವಾರ 8 ಕೋಟಿಗೂ ಹೆಚ್ಚು ರೈತರಿಗೆ 18,000 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Scheme) ಯೋಜನೆಯ 15 ನೇ ಕಂತನ್ನು ಬಿಡುಗಡೆ ಮಾಡಿದರು. ಅರ್ಹ ರೈತರು ಈ ಯೋಜನೆಯಡಿಯಲ್ಲಿ 15 ನೇ ಕಂತಾಗಿ 2,000 ರೂ ಕಂತುಗಳನ್ನು ಖಾತೆಗಳ ಮೂಲಕ ಸ್ವೀಕರಿಸುತ್ತಾರೆ.

Advertisement
Advertisement

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ  ವಿಶ್ವದ ಅತಿದೊಡ್ಡ ನೇರ  ವರ್ಗಾವಣೆ ಯೋಜನೆಗಳಲ್ಲಿ ಒಂದಾಗಿದೆ. ಭಾರತ ಸರ್ಕಾರದ ಒಂದು ಪ್ರಮುಖ ಯೋಜನೆ.ಪ್ರತಿ ನಾಲ್ಕು ತಿಂಗಳಿಗೊಮ್ಮೆ ಮೂರು ಸಮಾನ ಕಂತುಗಳಲ್ಲಿ ವರ್ಷಕ್ಕೆ ರೂ 6,000 ರೂಪಾಯಿ ಆರ್ಥಿಕ ಪ್ರಯೋಜನವನ್ನು ನೇರ ವರ್ಗಾವಣೆ ಮೂಲಕ ದೇಶಾದ್ಯಂತ ರೈತರ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ರಾಷ್ಟ್ರದಾದ್ಯಂತ 11 ಕೋಟಿಗೂ ಹೆಚ್ಚು ರೈತರಿಗೆ 2.61 ಲಕ್ಷ ಕೋಟಿಗೂ ಹೆಚ್ಚು ಮೊತ್ತದ ಪ್ರಯೋಜನಗಳನ್ನು ಒದಗಿಸಲಾಗಿದೆ.

Advertisement

Prime Minister Narendra Modi released the 15th installment of the Pradhan Mantri Kisan Samman Nidhi (PM-Kisan) scheme worth over Rs 18,000 crore to more than 8 crores farmers on 15th  during his Jharkhand  Birsa College, Khunti visit.

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |
April 27, 2024
9:05 PM
by: ದ ರೂರಲ್ ಮಿರರ್.ಕಾಂ
Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |
April 27, 2024
3:21 PM
by: ಸಾಯಿಶೇಖರ್ ಕರಿಕಳ
ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |
April 27, 2024
2:15 PM
by: ದ ರೂರಲ್ ಮಿರರ್.ಕಾಂ
ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?
April 25, 2024
11:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror