ಪ್ರಧಾನಿ ನರೇಂದ್ರ ಮೋದಿ ಅವರು ಜಾರ್ಖಂಡ್ ನಲ್ಲಿ ಬುಧವಾರ 8 ಕೋಟಿಗೂ ಹೆಚ್ಚು ರೈತರಿಗೆ 18,000 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Scheme) ಯೋಜನೆಯ 15 ನೇ ಕಂತನ್ನು ಬಿಡುಗಡೆ ಮಾಡಿದರು. ಅರ್ಹ ರೈತರು ಈ ಯೋಜನೆಯಡಿಯಲ್ಲಿ 15 ನೇ ಕಂತಾಗಿ 2,000 ರೂ ಕಂತುಗಳನ್ನು ಖಾತೆಗಳ ಮೂಲಕ ಸ್ವೀಕರಿಸುತ್ತಾರೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ವಿಶ್ವದ ಅತಿದೊಡ್ಡ ನೇರ ವರ್ಗಾವಣೆ ಯೋಜನೆಗಳಲ್ಲಿ ಒಂದಾಗಿದೆ. ಭಾರತ ಸರ್ಕಾರದ ಒಂದು ಪ್ರಮುಖ ಯೋಜನೆ.ಪ್ರತಿ ನಾಲ್ಕು ತಿಂಗಳಿಗೊಮ್ಮೆ ಮೂರು ಸಮಾನ ಕಂತುಗಳಲ್ಲಿ ವರ್ಷಕ್ಕೆ ರೂ 6,000 ರೂಪಾಯಿ ಆರ್ಥಿಕ ಪ್ರಯೋಜನವನ್ನು ನೇರ ವರ್ಗಾವಣೆ ಮೂಲಕ ದೇಶಾದ್ಯಂತ ರೈತರ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ರಾಷ್ಟ್ರದಾದ್ಯಂತ 11 ಕೋಟಿಗೂ ಹೆಚ್ಚು ರೈತರಿಗೆ 2.61 ಲಕ್ಷ ಕೋಟಿಗೂ ಹೆಚ್ಚು ಮೊತ್ತದ ಪ್ರಯೋಜನಗಳನ್ನು ಒದಗಿಸಲಾಗಿದೆ.
Prime Minister Narendra Modi released the 15th installment of the Pradhan Mantri Kisan Samman Nidhi (PM-Kisan) scheme worth over Rs 18,000 crore to more than 8 crores farmers on 15th during his Jharkhand Birsa College, Khunti visit.
ಡಾರ್ಜಿಲಿಂಗ್–ಸಿಕ್ಕಿಂ ಹಿಮಾಲಯಗಳಲ್ಲಿ ಮಾರುಕಟ್ಟೆ ಸಂಪರ್ಕದ ಕೊರತೆಯಿಂದ ಕೃಷಿ ಆದಾಯ ಕುಸಿತವಾಗಿದೆ. ಕಳಪೆ ರಸ್ತೆ,…
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…