ಪಿ.ಎಂ-ಕಿಸಾನ್ ಯೋಜನೆ | ಇ-ಕೆವೈಸಿ ಮಾಡಲು ಸೆ. 22 ಕ್ಕೆ ಅಂತಿಮ ದಿನ |

September 12, 2022
8:57 PM

 ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Yojana ) ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಇದೇ ಸೆಪ್ಟೆಂಬರ್ 22 ಕೊನೆಯ ದಿನವಾಗಿದೆ. ರೈತರು ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ.

Advertisement

ಸ್ಮಾರ್ಟ್ ಫೋನ್ ಬಳಸುವ ರೈತರು http://pmkisan.gov.in  ಪೋರ್ಟಲ್‍ನ ಫಾರ್ಮರ್ಸ್ ಕೋರ್ನರ್‌ ನಲ್ಲಿ ಇ-ಕೆವೈಸಿ ಅವಕಾಶದಡಿ ತಮ್ಮ ಆಧಾರ್ ಸಂಖ್ಯೆಯನ್ನು ಮತ್ತು ಮೊಬೈಲ್ ಸಂಖ್ಯೆಯನ್ನು ದಾಖಲಿಸಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.  ರೈತರು ನಾಗರಿಕ ಸೇವಾ ಕೇಂದ್ರ (ಸಿಎಸ್‍ಸಿ)/ ಗ್ರಾಮಒನ್ ಸೇವಾ ಕೇಂದ್ರದಲ್ಲಿಯೂ  ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿಯನ್ನು ಮಾಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಹೋಬಳಿಯ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |
April 29, 2025
9:00 AM
by: The Rural Mirror ಸುದ್ದಿಜಾಲ
ಮಂಗಳ ಗ್ರಹ ಸಂಚಾರ ಯೋಗ | ಈ 7 ರಾಶಿಗೆ ರಾಜಯೋಗ
April 29, 2025
8:00 AM
by: ದ ರೂರಲ್ ಮಿರರ್.ಕಾಂ
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |
April 28, 2025
10:21 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 28-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಮಳೆ | ಮೇ 1ರಿಂದ ಮಳೆ ಹೆಚ್ಚಾಗುವ ಲಕ್ಷಣ
April 28, 2025
2:22 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group