ಪಿ.ಎಂ. ಕಿಸಾನ್ ಸಹಾಯಧನಕ್ಕೆ ‘FRUITS’ ತಂತ್ರಾಂಶದಲ್ಲಿ ನೋಂದಣಿ ಕಡ್ಡಾಯ

February 28, 2026
6:48 AM

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪಿ.ಎಂ. ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಗದಗ ಜಿಲ್ಲೆಯ ರೈತರು ‘FRUITS’ (Farmer Registration and Unified Beneficiary Information System) ತಂತ್ರಾಂಶದಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ರೈತರು ತಮ್ಮ ಮೊಬೈಲ್ ಸಂಖ್ಯೆ, e-KYC ವಿವರಗಳು ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗಿದೆ ಎಂದು ತಿಳಿಸಿದ್ದಾರೆ.

ನಿಗದಿತ ಪ್ರಕ್ರಿಯೆಯನ್ನು ಪೂರ್ಣಗೊಳಿಸದಿದ್ದಲ್ಲಿ ಕೇಂದ್ರ ಸರ್ಕಾರದ ಯೋಜನೆಯಡಿ ದೊರೆಯುವ ಸಹಾಯಧನ ಸೇರಿದಂತೆ ವಿವಿಧ ಸೌಲಭ್ಯಗಳಿಂದ ರೈತರು ವಂಚಿತರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ವ್ಯಾಪ್ತಿಯ ಕೃಷಿ, ತೋಟಗಾರಿಕೆ ಅಥವಾ ರೇಷ್ಮೆ ಇಲಾಖೆಯ ಕಚೇರಿಗಳನ್ನು ಸಂಪರ್ಕಿಸಿ ಅಗತ್ಯ ಮಾರ್ಗದರ್ಶನ ಪಡೆಯಬಹುದಾಗಿದೆ ಎಂದು ಕೃಷಿ ಇಲಾಖೆ ತಿಳಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

The Gadag Agriculture Department has directed farmers to register on the FRUITS portal to receive benefits under the PM Kisan scheme. Farmers must complete mobile verification, e-KYC, and submit required documents; otherwise, they may miss central government benefits. Farmers can contact local agriculture, horticulture, or sericulture offices for assistance.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror