ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ | 20 ನೇ ಕಂತಿನ ಹಣ ಬಿಡುಗಡೆ ಇಂದು ರೈತರ ಖಾತೆಗೆ |

August 2, 2025
6:48 AM

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಇಂದು ರೈತರ ಖಾತೆಗೆ 20 ನೇ ಕಂತಿನ ಹಣವನ್ನು ಬಿಡುಗಡೆ ಮಾಡುವ ಕಾರ್ಯಕ್ರಮವನ್ನು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರೈತರ ಜೊತೆ ವಿಡಿಯೋ ಕಾನ್ಸರೆನ್ಸ್ ಮೂಲಕ ನೇರ ಸಂವಾದ ಕಾರ್ಯಕ್ರಮವನ್ನು  ಬೆಳಗ್ಗೆ10 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದೆ. ವಿಡಿಯೋ ಕಾನ್ಸರೆನ್ಸ್ ಮೂಲಕ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಸಂಸದ ಡಾ. ಕೆ.ಸುಧಾಕರ್ ಮತ್ತು ಜಿಲ್ಲೆಯ ನಾಲ್ಕು ತಾಲೂಕುಗಳ ಶಾಸಕರು, ಜಿಲ್ಲೆಯ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಬಿ.ಜಿ.ಹನುಮಂತರಾಯ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ
June 22, 2026
2:27 PM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆ – ದೇಶದ ಕೃಷಿಯ ಹೃದಯಭಾಗದಲ್ಲಿ ಮೋಡಗಳೇ ಇಲ್ಲ..!
June 22, 2026
1:27 PM
by: ದ ರೂರಲ್ ಮಿರರ್.ಕಾಂ
ಕೇರಳ ಬಜೆಟ್‌ನಲ್ಲಿ ರಬ್ಬರ್‌ ಬೆಳೆಗಾರರಿಗೆ ಬಂಪರ್‌ ಸಿಹಿ ಸುದ್ದಿ- ಬೆಂಬಲ ಬೆಲೆ ₹250ಕ್ಕೆ ಏರಿಕೆ
June 22, 2026
7:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror