ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ದೇಶದ 11 ಕೋಟಿ ರೈತರ ಖಾತೆಗೆ 21 ನೇ ಕಂತಿನ ಹಣವನ್ನು ನವೆಂಬರ್ 19ರಂದು ವರ್ಗಾವಣೆ ಮಾಡಲು ಅಧಿಕೃತ ದಿನಾಂಕವನ್ನು ನಿಗದಿ ಮಾಡಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಲಾಗಿದೆ. ಪ್ರಧಾನ ಮಂತ್ರಿ ಕಿಸಾನದ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ದೇಶಾದ್ಯಂತ ರೈತರಿಗೆ ವಾರ್ಷಿಕ 6,000 ರೂಪಾಯಿಗಳ ಆರ್ಥಿಕ ನೆರವನ್ನು ನಾಲ್ಕು ತಿಂಗಳಿಗೆ ರೂ 2,000 ದಂತೆ ಒಟ್ಟು ಮೂರು ಕಂತುಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗುತ್ತಿದ್ದು, ಪ್ರಸ್ತುತ ಕೇಂದ್ರ ಸರಕಾರವು 21ನೇ ಕಂತಿನ ಹಣ ವರ್ಗಾವಣೆಗೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

