ನ.19 ರಂದು ಪಿಎಂ ಕಿಸಾನ್ 21ನೇ ಕಂತು ಜಮೆ

November 16, 2025
9:36 AM

ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ದೇಶದ 11 ಕೋಟಿ ರೈತರ ಖಾತೆಗೆ 21 ನೇ ಕಂತಿನ ಹಣವನ್ನು ನವೆಂಬರ್ 19ರಂದು ವರ್ಗಾವಣೆ ಮಾಡಲು ಅಧಿಕೃತ ದಿನಾಂಕವನ್ನು ನಿಗದಿ ಮಾಡಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಲಾಗಿದೆ.  ಪ್ರಧಾನ ಮಂತ್ರಿ ಕಿಸಾನದ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ದೇಶಾದ್ಯಂತ ರೈತರಿಗೆ ವಾರ್ಷಿಕ 6,000 ರೂಪಾಯಿಗಳ ಆರ್ಥಿಕ ನೆರವನ್ನು ನಾಲ್ಕು ತಿಂಗಳಿಗೆ ರೂ 2,000 ದಂತೆ ಒಟ್ಟು ಮೂರು ಕಂತುಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗುತ್ತಿದ್ದು, ಪ್ರಸ್ತುತ ಕೇಂದ್ರ ಸರಕಾರವು 21ನೇ ಕಂತಿನ ಹಣ ವರ್ಗಾವಣೆಗೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಬರ್ಮಾ ಅಡಿಕೆ ಅಕ್ರಮ ಸಾಗಾಟಕ್ಕೆ ಮತ್ತೊಂದು ಹೊಡೆತ
October 24, 2026
10:17 PM
by: ದ ರೂರಲ್ ಮಿರರ್.ಕಾಂ
ಚಾಮರಾಜನಗರದಲ್ಲಿ ರೈತರಿಗೆ 12 ತಿಂಗಳ ಕೃಷಿ ಸಾಲ ಮರುಪಾವತಿ ಮುಂದೂಡಿಕೆ
October 24, 2026
8:09 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 3.0 ತೀವ್ರತೆಯ ಭೂಕಂಪ ದಾಖಲು
October 23, 2026
8:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-10-2026 | ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ
October 23, 2026
6:41 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror