ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವುದರ ಹಿನ್ನಲೆಯಿಂದ ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಸಭೆಯನ್ನು ನಡೆಸುತ್ತಾರೆ.
Advertisement
ನಾಳೆ ಸಂಜೆ 6.30 ಕ್ಕೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಡೆಸಲಿದ್ದು, ಎಲ್ಲಾ ರಾಜ್ಯಗಳ ಪರಿಸ್ಥಿತಿಯ ಬಗ್ಗೆ ತಿಳಿದು ಕೊರೋನಾ ತಡೆಗೆ ಬೇಕಾಗಿರುವ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆ. ಸೋಂಕು ನಿಯಂತ್ರಣಕ್ಕೆ ಬಿಗಿಕ್ರಮ, ಆಕ್ಸಿಜನ್, ವೈದ್ಯಕೀಯ ಮೂಲಸೌಕರ್ಯ ವ್ಯವಸ್ಥೆ ಬಲವರ್ಧನೆ, ಲಸಿಕೆ ನೀಡಿಕೆಗೆ ವೇಗ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement