Advertisement
ಸುದ್ದಿಗಳು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಾಳೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ | ಕೊರೋನಾ ಬಗ್ಗೆ ಚರ್ಚೆ | ಮೂಲಸೌಕರ್ಯ ವ್ಯವಸ್ಥೆಗಳ ಚರ್ಚೆ ಸಾಧ್ಯತೆ |

Share

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವುದರ ಹಿನ್ನಲೆಯಿಂದ ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಸಭೆಯನ್ನು ನಡೆಸುತ್ತಾರೆ.

ನಾಳೆ ಸಂಜೆ 6.30 ಕ್ಕೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಡೆಸಲಿದ್ದು, ಎಲ್ಲಾ ರಾಜ್ಯಗಳ ಪರಿಸ್ಥಿತಿಯ ಬಗ್ಗೆ ತಿಳಿದು ಕೊರೋನಾ ತಡೆಗೆ ಬೇಕಾಗಿರುವ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆ. ಸೋಂಕು ನಿಯಂತ್ರಣಕ್ಕೆ ಬಿಗಿಕ್ರಮ, ಆಕ್ಸಿಜನ್, ವೈದ್ಯಕೀಯ ಮೂಲಸೌಕರ್ಯ ವ್ಯವಸ್ಥೆ ಬಲವರ್ಧನೆ, ಲಸಿಕೆ ನೀಡಿಕೆಗೆ ವೇಗ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

4 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

4 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

4 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

7 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

1 day ago