ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಪುಣೆ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದರು. ಬೆಳಗ್ಗೆ 11.30ಕ್ಕೆ ಪುಣೆ ಮೆಟ್ರೋ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಅವರು, ಬಳಿಕ ಕೆಲವು ವಿದ್ಯಾರ್ಥಿಗಳೊಂದಿಗೆ ಆನಂದನಗರ ಮೆಟ್ರೋ ನಿಲ್ದಾಣದಿಂದ ಮೆಟ್ರೋದಲ್ಲಿ ಪ್ರಯಾಣಿಸಿದರು.
Advertisement
ಪುಣೆಗೆ ತೆರಳುವ ಮುನ್ನ ಟ್ವೀಟ್ ಮಾಡಿದ ಪ್ರಧಾನಿ ಮೋದಿ, ‘ಪುಣೆಗೆ ತೆರಳುತ್ತಿದ್ದೇನೆ. ಅಲ್ಲಿ ಮೆಟ್ರೋ ರೈಲು ಯೋಜನೆಯ ಉದ್ಘಾಟನೆ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಆಚರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೇನೆ’ ಎಂದು ತಿಳಿಸಿದ್ದರು.
Advertisement
On board the Pune Metro with my young friends. pic.twitter.com/QZi0AL0Uv2
— Narendra Modi (@narendramodi) March 6, 2022
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement