ನ.11 ರಂದು‌ ಬೆಂಗಳೂರಿಗೆ ಪಿಎಂ ಮೋದಿ |

November 6, 2022
5:49 PM

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನ.11ರಂದು ಬೆಂಗಳೂರಿಗೆ ಆಗಮಿಸಲಿದ್ದು, ಮೂರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆಗೆ ಭಾನುವಾರ‌ ಮಾತನಾಡಿದ ಅವರು, ಮೈಸೂರು-ಬೆಂಗಳೂರು-ಚೆನ್ನೈ ವಂದೇ ಭಾರತ್ ಹೈಸ್ಪೀಡ್ ರೈಲಿಗೆ ಹಸಿರು ನಿಶಾನೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಲೋಕಾರ್ಪಣೆ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಗಳಲ್ಲಿ ಭಾಗಿಯಾಗುವರು ಎಂದು ವಿವರಿಸಿದರು‌.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror